ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿನ ಹುದ್ದೆಗಳ ನಿರೀಕ್ಷೆಯಲ್ಲಿದ್ದ, ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ400 ಇಂಜಿನಿಯರ್ ಗಳನ್ನು ನೇರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
ಹುದ್ದೆಗಳ ಆಕಾಂಕ್ಷಿಗಳು ಕೂಡಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
ಹುದ್ದೆಗಳ ವಿವರ : 400
ಸಹಾಯಕ ಇಂಜಿನಿಯರ್ ಗಳು : 100
ಕಿರಿಯ ಇಂಜಿನಿಯರ್ ಗಳು : 300
* ಈ ಕುರಿತು ಸಚಿವ ಗೋವಿಂದ ಕಾರಜೋಳ ಅವರು ಕೂಡ ಅಧಿಕೃತವಾಗಿ ತಿಳಿಸಿದ್ದು, ಇನ್ನೇನು ವಾರದಲ್ಲಿಈ ಅಧಿಸೂಚನೆ ಹೊರಬೀಳಲಿದೆ.