ಭಾರತೀಯ ಅಂಚೆ ಕಚೇರಿ (ಇಂಡಿಯಾ ಪೋಸ್ಟ್)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22/11/2022 ಸಂಜೆ 5:00 ರೊಳಗೆ ಅನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ :
Postal/ Sorting Assistants : 71
Postman/ Mail Guard : 56
Multi-Tasking Staff (MTS) : 61
No. of posts: 188
Application Start Date: 23 ಅಕ್ಟೋಬರ್ 2022
Application End Date: 22 ನವೆಂಬರ್ 2022
Work Location: ಭಾರತದಾದ್ಯಂತ
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
– ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು S.S.L.C(10th), PUC(12th) ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
SC/ ST/ Pwd ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಹೊಂದಿರಬೇಕು.
– SC/ST ಅಭ್ಯರ್ಥಿಗಳಿಗೆ 5 ವರ್ಷ
– OBC ಅಭ್ಯರ್ಥಿಗಳಿಗೆ 3 ವರ್ಷ
– PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.