ಚಾಮರಾಜನಗರ ಜಿಲ್ಲೆಯ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ ಹಾಗು ಬೆರಳಚ್ಚು ನಕಲುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 11
– ಬೆರಳಚ್ಚುಗಾರ ಹುದ್ದೆಗಳು : 07
– ಬೆರಳಚ್ಚು – ನಕಲುಗಾರರ ಹುದ್ದೆಗಳು : 04
No. of posts: 11
Application Start Date: 29 ಅಕ್ಟೋಬರ್ 2022
Application End Date: 30 ನವೆಂಬರ್ 2022
Last Date for Payment: 1 ಡಿಸೆಂಬರ್ 2022
Work Location: ಚಾಮರಾಜನಗರ ಜಿಲ್ಲಾ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ, ಕನ್ನಡ ಭಾಷಾ ಪರೀಕ್ಷೆ, ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ನಡೆಸುವದರ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ PUC, ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್/ ಸೆಕ್ರೆಟರಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ.200/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST ಹಾಗೂಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗು ಗರಿಷ್ಟ 35 ವರ್ಷ ಮೀರಿರಬಾರದು,
– OBC ಅಭ್ಯರ್ಥಿಗಳಿಗೆ 3 ವರ್ಷ
– SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 21,400/- ರಿಂದ 42,000/- ವೇತನ ನಿಗದಿಪಡಿಸಲಾಗಿದೆ.