ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಖಾಲಿ ಇರುವ ವಿವಿಧ ವಿಭಾಗದ ಜನರಲ್ ಮ್ಯಾನೇಜರ್ ಹಾಗೂ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 18/02/2023 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿವ ವಿಳಾಸ : Director, Hutti Gold Mines Co. Ltd,
PO HUTTI – 584115, Raichur District, Karnataka
No. of posts: 9
Application Start Date: 9 ಫೆಬ್ರುವರಿ 2023
Application End Date: 18 ಫೆಬ್ರುವರಿ 2023
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಇಂಜಿನಿಯರಿಂಗ್/ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SC/ST ಅಭ್ಯರ್ಥಿಗಳು 300/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ ಸಾಮಾನ್ಯ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ .70,150/- ರೂ ಗಳಿಂದ 1,43,700/- ರೂ ಗಳವರೆಗೆ ನಿಗದಿಪಡಿಸಲಾಗಿದೆ.