ಧಾರವಾಡದಲ್ಲಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಖಾಲಿ ಇರುವ 22 ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : 22
Deputy Registrar 1
Assistant Registrar 2
Junior Superintendent 1
Junior Assistant 2
Sports Officer 1
Junior Superintendent [Horticulture] 1
Junior Superintendent [Security] 2
Technical Officer [CCS] 1
Junior Technical Superintendent [Physics] 1
Junior Technical Superintendent [MMAE] 2
Junior Technical Superintendent [CSE] 1
Junior Technician [MMAE] 1
Junior Technician [Civil] 1
Junior Technician [Chemical Engineering] 1
Junior Technician [Physics] 1
Junior Technician [Chemistry] 1
Junior Technician [CCS] 2
No. of posts: 22
Application Start Date: 16 ಸೆಪ್ಟೆಂಬರ್ 2023
Application End Date: 2 ಅಕ್ಟೋಬರ್ 2023
Work Location: ಧಾರವಾಡ
Selection Procedure:ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಹುದ್ದೆಗಳಿಗೆ ಅನುಗುಣವಾಗುವಂತೆ Diploma/ B. Tech./ B.E/ M. Tech./ M.E ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 60 ಪ್ರತಿಶತದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: ಅಭ್ಯರ್ಥಿಗಳಿಗೆ 500/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST ಮಾಜಿ ಸೈನಿಕರು/ PwBD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಬಾರದು.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.