ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) ಒಳಗೊಂಡಂತೆ 43 ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : 43
ಎಕ್ಸಿಕ್ಯೂಟಿವ್ (ಅಸೋಸಿಯೇಟ್ ಕನ್ಸಲ್ಟೆಂಟ್) 30
ಎಕ್ಸಿಕ್ಯೂಟಿವ್ (ಕನ್ಸಲ್ಟೆಂಟ್) 10
ಎಕ್ಸಿಕ್ಯೂಟಿವ್ (ಸೀನಿಯರ್ ಕನ್ಸಲ್ಟೆಂಟ್) 03
No. of posts: 43
Application Start Date: 15 ಜೂನ್ 2023
Application End Date: 3 ಜುಲೈ 2023
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
BE/ B.tech/ MCA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Fee:
750/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ST, PWD ಅಭ್ಯರ್ಥಿಗಳು ರೂ. 150/- ಅರ್ಜಿ ಶುಲ್ಕ ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 24 ವರ್ಷ ವಯಸ್ಸು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10,00,000/- ರೂ ಗಳಿಂದ 25,00,000/- ರೂ ಗಳವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.