ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಆಫೀಸರ್ (Scale-I) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Application Start Date: 12 ಆಗಸ್ಟ್ 2023
Application End Date: 26 ಆಗಸ್ಟ್ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
SC/ST ಅಭ್ಯರ್ಥಿಗಳು 700/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.