ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts: 47
Application Start Date: 12 ಸೆಪ್ಟೆಂಬರ್ 2024
Application End Date: 23 ಅಕ್ಟೋಬರ್ 2024
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆಮಾಡಿಕೊಳ್ಳಲಾಗತ್ತದೆ.
ಹುದ್ದೆಗಳ ವಿವರ : 47
ಸಂಗ್ರಹಣೆ ಸಲಹೆಗಾರ : 9
ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ : 10
ಪರಿಸರ ಸಲಹೆಗಾರ : 10
ಸಾಮಾಜಿಕ ಅಭಿವೃದ್ಧಿ ಸಲಹೆಗಾರ : 7
ಹಣಕಾಸು ಸಲಹೆಗಾರ : 11
Qualification: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ತಕೋತ್ತರ ಪದವಿ, BCA, BE ಅಥವಾ B.Tech, M.Tech, MCA, MSW, MA, MBA, M.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಬೇಕು.
ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit: ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 75000/- ರಿಂದ 150000/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Apply online Karnataka RDWSD Dept Recruitment 2024