ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
No. of posts: 13
Application Start Date: 7 ಸೆಪ್ಟೆಂಬರ್ 2024
Application End Date: 29 ಸೆಪ್ಟೆಂಬರ್ 2024
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 13
ಸಹಾಯಕ ರಿಜಿಸ್ಟರ್ : 2
ಜೂನಿಯರ್ ಸುಪರಿಟೆಂಡೆಂಟ್ : 1
ಕಿರಿಯ ಸಹಾಯಕ : 3
ತಾಂತ್ರಿಕ ಅಧಿಕಾರಿ : 1
ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್ : 1
ಸಿ ಎಸ ಇ : 2
ಭೌತಶಾಸ್ತ್ರ : 1
ಸಿಸಿಎಸ್ : 1
ಜೂನಿಯರ್ ತಂತ್ರಜ್ಞ : 1
Qualification:ಈ ಹುದ್ದೆಯ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರಬೇಕು.
Fee:ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 500 /- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.