ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಬೆರಳಚ್ಚುಗಾರ, ನಕಲು- ಬೆರಳಚ್ಚುಗಾರ ಮತ್ತು ಆದೇಶ ಜಾರಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 20 ಜೂನ್ 2024 ಹಾಗೂ ಕೊನೆಯ ದಿನಾಂಕ 19 ಜುಲೈ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 26