ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ದಿನಾಂಕ 04-05-2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿತ್ತು, ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಕೋರಿದ್ದರಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು 15-05-2024 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವಯಿಸುವ ಕೊನೆಯ ದಿನಾಂಕ 05/18/2024.
– ಕರ್ನಾಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು15-05-2024 ರ ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19-09-2024 ಹಾಗೂ ಕೊನೆಯ ದಿನಾಂಕ 28-09-2024ರ ವರೆಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ. ಆನ್ ಲೈನ್ ಮೂಲಕ ಶುಲ್ಕ ಪಾವತಿಸುವ ಕೊನೆಯ ದಿನಾಂಕ 29/09/2024.
No. of posts: 1000
Application Start Date: 19 ಸೆಪ್ಟೆಂಬರ್ 2024
Application End Date: 28 ಸೆಪ್ಟೆಂಬರ್ 2024
Last Date for Payment: 29 ಸೆಪ್ಟೆಂಬರ್ 2024
Work Location: ಕರ್ನಾಟಕ
Selection Procedure: ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
Qualification:ಅರ್ಜಿ ಸಲ್ಲಿಸಲು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:
ಸಾಮಾನ್ಯ ಅಭ್ಯರ್ಥಿಗಳಿಗೆ 2ಎ, 2ಬಿ, 3ಎ, 3ಬಿ ರೂ. 750/-
ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 500/-
Age Limit:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: ಮಾಸಿಕ 21,400/- ರಿಂದ 42,000/- ವರೆಗೆ ವೇತನವನ್ನು ಪಡೆಯಲ್ಲಿದಾರೆ.