ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 112 ಪೊಲೀಸ್ ಪೋಲೀಸ್ ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯು ದಿನಾಂಕ 07/07/2024 ರಿಂದ ಪ್ರಾರಂಭಗೊಂಡು ದಿನಾಂಕ05/08/2024 ರತನಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ.
ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು.
Qualification ; Degree