SBI ದಲ್ಲಿ ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ & ಡೆಲಿವರಿ, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – IT ಆರ್ಕಿಟೆಕ್ಟ್, ಡೆಪ್ಯುಟಿ ಮ್ಯಾನೇಜರ್ (ಸಿಸ್ಟಮ್ಸ್) – ಇನ್ಫಾರ್ಮಶನ್ ಸೆಕ್ಯೂರಿಟಿ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಸಿಸ್ಟಮ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
No. of posts: 1497
Application Start Date: 14 ಸೆಪ್ಟೆಂಬರ್ 2024
Application End Date: 14 ಅಕ್ಟೋಬರ್ 2024
Work Location: ಭಾರತದಾದ್ಯಂತ
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ BE. /B. Tech / MCA/ M. Tech/ M.Sc/ MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಅರ್ಜಿ ಸಲ್ಲಿಸುವ ಸಾಮಾನ್ಯ EWS/ OBC ಅಭ್ಯರ್ಥಿಗಳು 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.