ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ 1760 ಟ್ರೇಡ್, ಟೆಕ್ನೀಶಿಯನ್ ಮತ್ತು ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/01/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 1760
Application Start Date: 14 ಡಿಸೆಂಬರ್ 2022
Application End Date: 3 ಜನವರಿ 2023
Work Location: ಭಾರತದಾದ್ಯಂತ
Selection Procedure:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಮತ್ತು ಮೂಲ ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ PUC/ MBA/ ITI/ Diploma/ MCA / CA/ ICWA/ LLB/ B. Com/ B.Sc/ Engineering/ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಸಲು ಕನಿಷ್ಠ 18 ರಿಂದ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ
PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ.