ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ247 ಗ್ರೂಪ್-ಸಿ ಉಳಿಕೆ ಮೂಲ ವೃಂದದ ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ.
ಹುದ್ದೆಗಳ ವಿವರ : 247
ಉಳಿಕೆ ಮೂಲ ವೃಂದ : 150
ಹೈ ಕರ್ನಾಟಕ ವೃಂದ : 97
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಗ್ರೂಪ್-ಸಿ ಉಳಿಕೆ ಮೂಲ ವೃಂದದ ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 25 ಆಗಸ್ಟ್ 2024 ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18 ಸೆಪ್ಟೆಂಬರ್ 2024 ಹಾಗೂ ಕೊನೆಯ ದಿನಾಂಕ 03-ಅಕ್ಟೋಬರ್-2024ರ ವರೆಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ.
Application Start Date: 18 ಸೆಪ್ಟೆಂಬರ್ 2024
Application End Date: 3 ಅಕ್ಟೋಬರ್ 2024
Work Location: ಕರ್ನಾಟಕ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale:
ಮಾಸಿಕ 37,900-70,850/- ವೇತನ ನಿಗದಿಪಡಿಸಲಾಗುತ್ತದೆ.