ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 310 ಅರಣ್ಯ ವೀಕ್ಷಕರು ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts: 310
Application Start Date: 27 ಸೆಪ್ಟೆಂಬರ್ 2023
Application End Date: 26 ಅಕ್ಟೋಬರ್ 2023
Work Location: ಕರ್ನಾಟಕ
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.