ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ರಾಷ್ಟ್ರೀಯ ತನಿಖಾ ಸಂಸ್ಥೆ, ಸಶಸ್ತ್ರ ಸೀಮಾ ಬಲ, ಅಸ್ಸಾಂ ರೈಫಲ್ಸ್ ಮತ್ತು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋಗಳಲ್ಲಿ ಖಾಲಿ ಇರುವ 39,481 ಕಾನ್ ಸ್ಟೆಬಲ್ GD ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 39481
Application Start Date: 5 ಸೆಪ್ಟೆಂಬರ್ 2024
Application End Date: 14 ಅಕ್ಟೋಬರ್ 2024
Last Date for Payment: 15 ಅಕ್ಟೋಬರ್ 2024
Work Location: ಭಾರತದಾದ್ಯಂತ
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪ್ರಮಾಣಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 05/09/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14/10/2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 15/10/2024
ಹುದ್ದೆಗಳ ವಿವರ : 39,481
BSF – 15654
CISF – 7145
CRPF – 11541
SSB – 819
ITBP – 3017
AR – 1248
SSF – 35
NCB – 22
Qualification:
ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು,
SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01-01-2025 ರಂದು ನಿಗದಿಪಡಿಸಿದ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
– PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.