ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 7547 ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಒಟ್ಟು ಹುದ್ದೆಗಳ ವಿವರ : 7547
* ಕಾನ್ ಸ್ಟೆಬಲ್ ಪುರುಷ : 4453
* ಕಾನ್ ಸ್ಟೆಬಲ್ ಮಹಿಳಾ : 2491
* ಕಾನ್ ಸ್ಟೆಬಲ್ ಮಾಜಿ ಸೈನಿಕರು : 563
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 01/09/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/09/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30/09/2023
No. of posts: 7547
Application Start Date: 1 ಸೆಪ್ಟೆಂಬರ್ 2023
Application End Date: 30 ಸೆಪ್ಟೆಂಬರ್ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಧೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12 ನೇ ತರಗತಿ(PUC) ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.
Fee: ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC/ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕಾನ್ ಸ್ಟೆಬಲ್ ಹುದ್ದೆಗಳಿಗೆ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.