2023-2024 ನೇ ಸಾಲಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 27,000 ಅಥಿತಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಅನುಮತಿಯನ್ನು ನೀಡಿದೆ.
ನೇಮಕಗೊಂಡ ಅಥಿತಿ ಶಿಕ್ಷಕರಿಗೆ ಒಂದು ತಿಂಗಳಿಗೆ 10500 ರೂ ಗೌರವಧನವನ್ನು ನೀಡಲಾಗುವುದು.
Get the latest creative news from FooBar about art, design and business.