ದಾವಣಗೆರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 16 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20 ಜುಲೈ 2024