ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಭಲಿ ಇರುವ (BOM)ದಲ್ಲಿ ಖಾಲಿ ಇರುವ ವಿವಿಧ314 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 23/12/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 314
Application Start Date: 19 ಡಿಸೆಂಬರ್ 2022
Application End Date: 23 ಡಿಸೆಂಬರ್ 2022
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಶಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC (10th), PUC, Diploma ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
– ಸಾಮಾನ್ಯ ಅಭ್ಯರ್ಥಿಗಳು ಮತ್ತು EWS, OBC ಅಭ್ಯರ್ಥಿಗಳು 150 /- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
– SC/ST ಅಭ್ಯರ್ಥಿಗಳು 100 /- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಠ 20 ವರ್ಷ ವಯಸ್ಸು ಹಾಗೂ ಗರಿಷ್ಠ 38 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
– SC/ST ಅಭ್ಯರ್ಥಿಗಳಿಗೆ 5 ವರ್ಷ
– OBC ಅಭ್ಯರ್ಥಿಗಳಿಗೆ 3 ವರ್ಷ
– PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.