ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ತಜ್ಞವೈದ್ಯರು ಹಾಗೂ ವೈದ್ಯಾಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 3 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 26
ಸ್ತ್ರೀ ರೋಗ ತಜ್ಞರು – 10
ಮಕ್ಕಳ ತಜ್ಞರು – 6
ಅರವಳಿಕೆ ತಜ್ಞರು – 4
ಜನರಲ್ ಸರ್ಜನ್ – 2
ಜನರಲ್ ಮೆಡಿಸಿನ್ – 2
ಚರ್ಮರೋಗ ತಜ್ಞರು – 1
ಎಲುಬು ಮತ್ತು ಕೀಲು ತಜ್ಞರು – 1
No. of posts: 26
Application Start Date: 24 ಫೆಬ್ರುವರಿ 2023
Application End Date: 3 ಮಾರ್ಚ್ 2023
Work Location: ಬೆಳಗಾವಿ ಜಿಲ್ಲೆ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿಯಮಾನುಸಾರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
Pay Scale:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನ 50,000 /- ರೂ ಗಳಿಂದ 1,00,000 /- ರೂ ಗಳ ವರೆಗೆ ನೀಡಲಾಗುತ್ತದೆ.