ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪಿಯಲ್ಲಿ ಬರುವ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/10/2022 ರೊಳಗೆ ಆಫ್ ಲೈನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
PDO/ಪಂಚಾಯತ್ ಕಾರ್ಯದರ್ಶಿ,
ಮುಖ್ಯ ಗ್ರಂಥಾಲಯ ಅಧಿಕಾರಿ,
ಜಿಲ್ಲಾ ಕೇಂದ್ರ ಗ್ರಂಥಾಲಯ,
ಚಿತ್ರದುರ್ಗ.
Application Start Date: 6 ಅಕ್ಟೋಬರ್ 2022
Application End Date: 31 ಅಕ್ಟೋಬರ್ 2022
Work Location: ಚಿತ್ರದುರ್ಗ ಜಿಲ್ಲೆ
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು S.S.L.Cವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 12,000/- ವೇತನವನ್ನು ನಿಗದಿಪಡಿಸಲಾಗಿದೆ.