ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮಿನ್ ಡಾಕಾ ಸೇವಕ್(GDS) ಹುದ್ದೆಗಳ ಭರ್ಜರಿ ನೇಮಕಾತಿಯಾಗಿದೆ.
ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ.
Application Start Date: 22 ಮೇ 2023
Application End Date: 11 ಜೂನ್ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
SC / ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಇರಲಿದೆ.
Pay Scale:
ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 12,000/- ರಿಂದ 29,380/- ರೂ ವರೆಗೆ ಮಾಸಿಕ ವೇತನ
ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ 10,000/- ರಿಂದ 24,470/- ರೂ ವರೆಗೆ ವೇತನ