ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ28 ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
No. of posts: 28
Application Start Date: 15 ಆಗಸ್ಟ್ 2023
Application End Date: 15 ಸೆಪ್ಟೆಂಬರ್ 2023
Work Location: ಕರ್ನಾಟಕ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಾಹನ ಚಲನೆಯ ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ 56 ವರ್ಷದೊಳಗಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900/- ರೂ ಗಳಿಂದ 63,200/- ಮಾಸಿಕ ವೇತನ ನಿಗದಿ ಪಡಿಸಲಾಗಿದೆ.