ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL)ನ ಚೀಫ್ ಸೆಕ್ಯೂರಿಟಿ ಆಫೀಸರ್, ಚೀಫ್ ಫೈಯರ್ ಆಫೀಸರ್ ಮತ್ತು ಫೈರ್ ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ನೇಮಕಾತಿ.
Address for submission of application :
General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bengaluru 560 027
No. of posts: 135
Application Start Date: 28 March 2023
Application End Date: 17 April 2023
Work Location: ಕರ್ನಾಟಕ
Selection Procedure:
ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕ ಮತ್ತು ವೃತ್ತಿ ಅನುಭವ ಆಧರಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು Interview ಮೂಲಕ ಆಯ್ಕೆ ಮಾಡಲಾಗುತ್ತದೆ
.Qualification:
ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ PUC / BE/ ಡಿಪ್ಲೋಮಾ/ M.Com/MBA ಪದವಿ ವಿದ್ಯಾರ್ಹತೆಯನ್ನು ಹಾಗೂ ಕಂಪ್ಯೂಟರ್ ಜ್ಞಾನವನ್ನು ಪಡೆದಿರಬೇಕು.
Age Limit: ಕನಿಷ್ಠ 25 ವರ್ಷ ಹಾಗೂ ಗರಿಷ್ಠ 50 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೈರ್ ಮ್ಯಾನ್ ಹುದ್ದೆಗಳಿಗೆ ಮಾಸಿಕ ವೇತನ 25,000/- ರೂ ಗಳು ಹಾಗೂ ಉಳಿದ ಹುದ್ದೆಗಳಿಗೆ ಮಾಸಿಕ ವೇತನ 50,000/– ರೂ ಗಳಿಂದ 1,40,000 /– ರೂಗಳ ವರೆಗೆ ನೀಡಲಾಗುತ್ತದೆ.