ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 213
Application Start Date: 2 ಸೆಪ್ಟೆಂಬರ್ 2024
Application End Date: 22 ಸೆಪ್ಟೆಂಬರ್ 2024
Work Location: ಭಾರತದಾದ್ಯಂತ
Selection Procedure:
ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 213
Officer : 56
Manager : 117
Senior Manager : 33
Chief Manager : 7
Qualification:
ಅಭ್ಯರ್ಥಿಗಳು ICWA, CFA, FRM, CAIIB, CS, B.Sc, LLB, Degree, B.E or B.Tech, Graduation, PGDBA, PGDM, PGDBM, MBA, MCA, M.Sc, Master’s Degree, M.Tech, M.S ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು
Fee:
1) General ಮತ್ತು OBC ಅಭ್ಯರ್ಥಿಗಳು 850/- ರೂಗಳ ಮತ್ತು
2) SC/ST, PH ಅಭ್ಯರ್ಥಿಗಳು 100/-ರೂಗಳ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit:
Officer – 20-32
Manager – 25-35
Senior Manager – 25-38
Chief Manager – 28-40
ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PWBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
Officer : Rs.48480-85920/-
Manager : Rs.64820-93960/-
Senior Manager : Rs.85920-105280/-
Chief Manager : Rs.102300-120940/-