ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಡಿಸೆಂಬರ್ 2022 ರ SIDBI ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ 100 ಸಹಾಯಕ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 03-ಜನೆವರಿ-2023 ರೊಳಗಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
No. of posts: 100
Application Start Date: 14 ಡಿಸೆಂಬರ್ 2022
Application End Date: 3 ಜನವರಿ 2023
Work Location: ಕರ್ನಾಟಕ
Selection Procedure:
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು LLB/ ಸಿವಿಲ್/ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ಇಂಜಿನಿಯರಿಂಗ್/ ಕಾನೂನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ/ OBC/EWS ಅಭ್ಯರ್ಥಿಗಳು: ರೂ.1100/- ಹಾಗೂ SC/ST/Pw B D ಅಭ್ಯರ್ಥಿಗಳು: ರೂ.175/- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 14-ಡಿಸೆಂಬರ್-2022 ರಂತೆ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
OBC (NCL) ಅಭ್ಯರ್ಥಿಗಳು : 03 ವರ್ಷಗಳು
SC/ST ಅಭ್ಯರ್ಥಿಗಳು : 05 ವರ್ಷಗಳು
PwBD ( UR / EWS) ಅಭ್ಯರ್ಥಿಗಳು : 10 ವರ್ಷಗಳು
PwBD (OBC) ಅಭ್ಯರ್ಥಿಗಳು : 13 ವರ್ಷಗಳು
PwBD (SC/ST) ಅಭ್ಯರ್ಥಿಗಳು : 15 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 28,150-70,000/- ರೂ ನಿಗದಿಪಡಿಸಲಾಗಿದೆ.