ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 150 ಟ್ರೇಡ್ ಫೈನಾನ್ಸ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಕ್ಕೆ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 07- ಜೂನ್ 2024 ಹಾಗೂ ಕೊನೆಯ ದಿನಾಂಕ 26/ ಜೂನ್ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
– ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
No. of posts: 150
Application Start Date: 7 ಜೂನ್ 2024
Application End Date: 26 ಜೂನ್ 2024
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. 2 ವರ್ಷಗಳ ವೃತ್ತಿ ಅನುಭವ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 750/- ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
SC/ST/ ಮಹಿಳಾ ಇತರ ಅಭ್ಯರ್ಥಿಗಳಿಗೆ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 23 ವರ್ಷ ಹಾಗೂ ಗರಿಷ್ಠ 32 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.