ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
No. of posts: 6
Application Start Date: 1 ಎಪ್ರಿಲ್ 2023
Application End Date: 29 ಎಪ್ರಿಲ್ 2023
Last Date for Payment: 3 ಮೇ 2023
Work Location: ಕರ್ನಾಟಕ
Selection Procedure:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು .
Fee:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ. 200/- ರೂ ಅರ್ಜಿ ಶುಲ್ಕವನ್ನು ಹಾಗೂ SC/ ST/ PWD ಅಭ್ಯರ್ಥಿಗಳು: ರೂ. 100/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.
Age Limit:
ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸು ಹೊಂದಿರಬೇಕು.
Pay Scale:
ಮಾಸಿಕ ವೇತನ 27,650 /- ರೂ ಗಳಿಂದ 52,650/- ರೂ ಗಳವರೆಗೆ ನೀಡಲಾಗುತ್ತದೆ.