ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ122 ಸೈಂಟಿಸ್ಟ್-ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
No. of posts: 122
Application Start Date: 22 ಆಗಸ್ಟ್ 2024
Application End Date: 19 ಸೆಪ್ಟೆಂಬರ್ 2024
Work Location: ಭಾರತದಾದ್ಯಂತ
Selection Procedure:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಸಾಮಾನ್ಯ ಅಭ್ಯರ್ಥಿಗಳಿಗೆ : 1900/-
OBC/EWS ಅಭ್ಯರ್ಥಿಗಳಿಗೆ : 1800/-
SC/ ST/ PwBD ಅಭ್ಯರ್ಥಿಗಳಿಗೆ : 975/- ರೂ ಅರ್ಜಿ ಶುಲ್ಕ
Age Limit:ಕೇಂದ್ರ ರೇಷ್ಮೆ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳನ್ನು ಮೀರಿರಬಾರದು.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.56,100/- ರಿಂದ 177,500/-ರೂಗಳ ವರೆಗೆ