ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 6 ಡ್ರೈವರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
O/o Senior Manager, Mail Motor Service,
C-121, Naraina Industrial Area Phase-I,
Naraina New Delhi-110028
No. of posts: 6
Application Start Date: 10 ಅಕ್ಟೋಬರ್ 2023
Application End Date: 30 ನವೆಂಬರ್ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಾಹನ ಚಲನೆಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿರಬೇಕು.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಟ ವಯೋಮಿತಿ 56 ವರ್ಷದೊಳಗಿರಬೇಕು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900/- ರೂ ಗಳಿಂದ 63,200/- ಮಾಸಿಕ ವೇತನ ನಿಗದಿ ಪಡಿಸಲಾಗಿದೆ.