ನೈಋತ್ಯ ರೈಲ್ವೆ ಇಲಾಖೆಯ ಗ್ರೂಪ್ C & D (ಕ್ರೀಡಾ ಕೋಟಾ) ವಿಭಾಗದಲ್ಲಿ ಖಾಲಿ ಇರುವ 46 ಹುದ್ದೆಗಳ ರೇಲ್ವೆ ಸೇವೆಗಳ ನಿಯಮಗಳು, 2016 ರ ಕ್ರೀಡಾ ಕೂಟ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts: 46
Application Start Date: 19 ಅಕ್ಟೋಬರ್ 2024
Application End Date: 19 ನವೆಂಬರ್ 2024
Work Location: ಭಾರತದಾದ್ಯಂತ
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ನೇಮತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ
Apply online South Western Railway teachers recruitment 2024