ಕೊಂಕಣ ರೈಲ್ವೆಯಲ್ಲಿ ಖಾಲಿ ಇರುವ41 ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಇಂಜಿನಿಯರ್, ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಮತ್ತು ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಸಂದರ್ಶನ ನಡೆಯುವ ದಿನಾಂಕ :
ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ : 19/01/2023
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ : 20/01/2023
ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ : 23/01/2023 ಮತ್ತು 24/01/2023
ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳಿಗೆ : 30/01/2023 ಆಸಕ್ತ ಅಭ್ಯರ್ಥಿಗಳು ಅಗತ್ಯ ಧಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
At Executive Club, Konkan Rail Vihar,
Konkan Railway Corporation Ltd., Near
Seawoods Railway Station, Sector-40,
Seawoods (West), Navi Mumbai.
ಹುದ್ದೆಗಳ ವಿವರ : 41
ಅಸಿಸ್ಟೆಂಟ್ ಪ್ರಾಜೆಕ್ಟ್ ಇಂಜಿನಿಯರ್ : 3
ಪ್ರಾಜೆಕ್ಟ್ ಇಂಜಿನಿಯರ್ : 3
ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ : 25
ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ : 10
No. of posts: 41
Application Start Date: 31 ಡಿಸೆಂಬರ್ 2022
Application End Date: 19 ಜನವರಿ 2023
Work Location: ಭಾರತದಾದ್ಯಂತ
Selection Procedure:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನಕ ಮೂಲಕ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು Engineering/ BE/ B.Tech/ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ವಿದ್ಯಾರ್ಹತೆಯನ್ನು ಶೇ 50 ಅಂಕಗಳೊಂದಿಗೆ ಪಾಸಾಗಿರಬೇಕು.
Fee:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 3 ವರ್ಷ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 48,852/- ರಿಂದ 77,418/- ವರೆಗೆ ಗೌರವಧನ ನೀಡಲಾಗುತ್ತದೆ.