ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ ಠಾಣಾಧಿಕಾರಿ 36 ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿದ್ದು,
ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು,
ಆ ಹುದ್ದೆಗಳ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.