* ಕೇಂದ್ರ ಸರ್ಕಾರವು ಇತ್ತೀಚಿಗೆ ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆಯಾದವರ ಹೆಸರನ್ನು ಪ್ರಕಟಿಸಿದ್ದು, ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಸೇರಿ ಒಟ್ಟು ಆರು ಜನರನ್ನು ಪದ್ಮ ವಿಭೂಷಣ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ.
* ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಹಾಗೂ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ರವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕರ್ನಾಟಕದ ಐದು ಜನರನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
* ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಿಂದ ಡಾ.ಖದರ್ ವಲ್ಲಿ ದುಡಿಕುಲ್ಲಾ, ನೃತ್ಯದ ಮೂಲಕ ಕೊಡವ ಸಂಸ್ಕೃತಿಯನ್ನು ಪಸರಿಸಲು ಶ್ರಮಿಸಿದ ಕರ್ನಾಟಕ ಕೊಡುವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ, ತಮಟೆಯ ತಂದೆಯೆಂದು ಪ್ರಖ್ಯಾತರಾದ ಚಿಕ್ಕಬಳ್ಳಾಪುರದ ಪಿಂಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಬೀದರ್ ನ ಕಲಾವಿದ ಷಾ ರಶೀದ್ ಅಹ್ಮದ್ ಖಾದ್ರಿ, ಪುರಾತತ್ವ ಶಾಸ್ತ್ರಜ್ಞ ಎಸ್.ಸುಬ್ಬರಾಮನ್ ಇವರುಗಳು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದವರಾಗಿದ್ದರೆ.
Subscribe to Updates
Get the latest creative news from FooBar about art, design and business.
ಎಸ್.ಎಂ.ಕೃಷ್ಣ, ಸೇರಿದಂತೆ ಆರು ಜನರಿಗೆ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆ
Previous Article2022 ರ ವಿಶ್ವ ಜನಸಂಖ್ಯೆ ಪರಾಮರ್ಶೆ ವರದಿ ಬಿಡುಗಡೆ