ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದಲ್ಲಿ ಖಾಲಿ ಇರುವ 6,160 ವಿವಿಧ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳಿಗೆ ಒಂದು ವರ್ಷದ ವರೆಗೆ ತರಬೇತಿ ನೀಡಲು ನೇಮಕ ಮಾಡಿಕೊಳ್ಳಲಾಗತ್ತಿದೆ.
ಭಾರತೀಯ ಸ್ಟೇಟ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ 175 ತರಬೇತಿ ಸ್ಥಾನಗಳಿವೆ. ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
No. of posts: 6160
Application Start Date: 2 ಸೆಪ್ಟೆಂಬರ್ 2023
Application End Date: 21 ಸೆಪ್ಟೆಂಬರ್ 2023
Work Location: ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಹತೆ ಹೊಂದಿರಬೇಕು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
– SC/ST/PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕ 1-08-2023 ಅನ್ವಯವಾಗುವಂತೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
Apply online SBI Recruitment 2023