* 14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 23 ರಿಂದ 30 ರವರೆಗೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಉತ್ಸವದ ಅಧಿಕೃತ ಲಾಂಛನವನ್ನು ಬಿಡುಗಡೆ ಮಾಡಿದ್ದಾರೆ.
* ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ‘ಡಾ ಪುನೀತ್ ರಾಜ್‌ಕುಮಾರ್ ರಸ್ತೆ’ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಬೊಮ್ಮಾಯಿ ಅವರು. ಕನ್ನಡ ನಟರು ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಲೋಗೋವನ್ನು ಅನಾವರಣಗೊಳಿಸಿದರು.
* ಪ್ರಸ್ತಕ 14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ವಿಭಾಗಗಳು ಮತ್ತು ಸ್ಪರ್ಧೆಗಳಲ್ಲಿ ಸುಮಾರು 300 ಚಲನಚಿತ್ರಗಳನ್ನು ಪ್ರದರ್ಶನಗೊಳ್ಳಲಿವೆ. ರಾಜ್ಯ ಚಲಚಿತ್ರ ಅಕಾಡೆಮಿ ವಿಶ್ವದಾದ್ಯಂತ ಚಲನಚಿತ್ರಗಳನ್ನು ಕ್ಯುರೇಟಿಂಗ್ ಮಾಡಲು ಆರಂಭಿಸುತ್ತದೆ. ಉತ್ಸವದಲ್ಲಿನ ಸ್ಪರ್ಧೆಗೆ ಕುರಿತಂತೆ ಅಕಾಡೆಮಿಯು ಚಿತ್ರಗಳ ಆಯ್ಕೆ ಮಾಡಿ ಪ್ರದರ್ಶನಕ್ಕೆ ಅಂತಿಮಗೊಳಿಸಲಾಗುತ್ತದೆ ಎಂದು ಆಯೋಜಕರು ತಿಳಿಸಿದ್ದಾರೆ
Subscribe to Updates
Get the latest creative news from FooBar about art, design and business.
14ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಮಾರ್ಚ್ 23 ರಿಂದ ಪ್ರಾರಂಭ
Previous Articleಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಪಿಂಚ್ ರವರು ನಿವೃತ್ತಿ ಘೋಷಿಸಿದ್ದಾರೆ