ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯಿಂದ 227 (199+28) ಅಗ್ನಿಶಾಮಕ ಚಾಲಕ (Fireman Driver) ಮತ್ತು 82 ಅಗ್ನಿಶಾಮಕ ಚಾಲಕ ತಂತ್ರಜ್ಞ (Driver Mechanic) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 18-06-2020 ರಂದು ಅಧಿಸೂಚನೆಯನ್ನು ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆಯು ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಿದ್ದು ಅಭ್ಯರ್ಥಿಗಳಿಗಳು ಅಗ್ನಿಶಾಮಕ ಇಲಾಖೆ ಮತ್ತು ತುರ್ತು ಸೇವಾ ಇಲಾಖೆ ಜಾಲತಾಣಕ್ಕೆ ಭೇಟಿ ನೀಡಿ ಅಂತಿಮ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ.