ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಸರಿ ಉತ್ತರಗಳನ್ನು ಪ್ರಕಟಿಸಲಾಗಿದೆ.
ಈ ಹಿಂದೆ ಪ್ರಕಟಿಸಲಾದ ತಾತ್ಕಾಲಿಕ ಸರಿ ಉತ್ತರಗಳಲ್ಲಿನ 3 ಪ್ರಶ್ನೆಗಳ ಉತ್ತರಗಳು ಮಾತ್ರ ಅಂತಿಮ ಕೀ ಉತ್ತರಗಳಲ್ಲಿ ಬದಲಾವಣೆಗೊಂಡಿವೆ. ರಿಸರ್ವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಪತ್ರಿಕೆ-2ರ ಪ್ರಶ್ನೆಪತ್ರಿಕೆಗೆ ಇಲಾಖೆಯು ನೀಡಿದ (Final Key Answers) ಅಂತಿಮ ಸರಿ ಉತ್ತರಗಳು ಪ್ರಕಟಗೊಂಡಿವೆ.
* ಪರೀಕ್ಷೆಯಲ್ಲಿ ಹಾಜರಾಗಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ಬದಲಾವಣೆಗೊಂಡಿರುವ ಸರಿ ಉತ್ತರಗಳನ್ನು ನೋಡಬಹುದಾಗಿದೆ.
Subscribe to Updates
Get the latest creative news from FooBar about art, design and business.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಸಂಬಂಧಿಸಿದಂತೆ ಅಂತಿಮ ಸರಿ ಉತ್ತರಗಳು ಪ್ರಕಟಗೊಂಡಿವೆ
Previous Articleಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
Next Article 2023-24ನೇ ಸಾಲಿನ ಕರ್ನಾಟಕ ರಾಜ್ಯದ ಬಜೆಟ್