ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ, ಆಧಾರ್ ಇಲಾಖೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್, ಪ್ರೈವೇಟ್ ಸೆಕ್ರೆಟರಿ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/09/2022 ರೊಳಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
ಸೆಕ್ಷನ್ ಆಫೀಸರ್ – 02
ಪ್ರೈವೇಟ್ ಸೆಕ್ರೆಟರಿ – 02
ಅಸಿಸ್ಟಂಟ್ ಸೆಕ್ಷನ್ ಆಫೀಸರ್ – 03
ಅರ್ಜಿ ಸಲ್ಲಿಸುವ ವಿಳಾಸ:
Director ( HR ), Unique Identification Authority of India ( UIDAI ),
Regional Office, 3d Floor, South Wing, Khanija Bhavan, No. 49,
Race Course Road, Bengaluru – 560001.
No. of posts: 7
Application Start Date: 12 ಆಗಸ್ಟ್ 2022
Application End Date: 26 ಸೆಪ್ಟೆಂಬರ್ 2022
Work Location: ಬೆಂಗಳೂರು – ಕರ್ನಾಟಕ
Selection Procedure:ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿಪಡಿಪಡಿಸಲಾಗಿದೆ. ಆದ್ದರಿಂದ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
Age Limit:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಗರಿಷ್ಠ ವಯಸ್ಸು 26/09/2022 ರ ಅನ್ವಯ 56 ವರ್ಷಗಳಿಗಿಂತ ಕಡಿಮೆಯಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
Pay Scale:ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.