ನೀವು ಗೂಗಲ್ ಪೇ, ಪೇಟಿಎಂ, ಫೋನ್ ಪೇ ಬಳಸ್ತೀರಾ?
ಹಾಗಿದ್ರೆ ನಿಮಗಿದು ಶಾಕಿಂಗ್ ಸುದ್ದಿ.
ಏಪ್ರಿಲ್ 1 ರಿಂದ UPI ವಹಿವಾಟು ದುಬಾರಿಯಾಗಲಿದೆ.
ಏಪ್ರಿಲ್ 1 ರಿಂದ 2000 ರೂಪಾಯಿಗಿಂತ ಹೆಚ್ಚಿನ ವಹಿವಾಟುಗಳ ಮೇಲೆ 1.1 ರಷ್ಟು ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗುತ್ತೆ.
Get the latest creative news from FooBar about art, design and business.