* ಕ್ರೀಡಾಲೋಕದ ದಂತಕಥೆ ಪಿ.ಟಿ ಉಷಾ ಭಾರತ ಒಲಂಪಿಕ್ ಸಂಸ್ಥೆಯ (ಐಒಎ) ಮೊದಲ ಅಧ್ಯಕ್ಷೆಯವದು ಖಚಿತವಾಗಿದೆ.
* ಒಂಬತ್ತು ದಶಕಗಳಿಂದ ಹಳೆಯದಾದ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೇರುತ್ತಿರುವ ಮೊದಲ ಒಲಂಪಿಯನ್ ಹಾಗೂ ಅಂತರ ರಾಷ್ಟೀಯ ಪದಕ ವಿಜೇತರೂ ಆಗಿದ್ದರೆ.
* ಡಿಸೇಂಬರ್ 10 ರಂದು ನಿಗದಿಯಾಗಿರುವ ಚುನಾವಣೆಯ ಅಧ್ಯಕ್ಷ ಹುದ್ದೆಗೆ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದಾರೆ.
* ಉಷಾ ರವರು ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಜಯಿಸಿದ್ದರು. 1984 ರ ಲಾಸ್ ಏಂಜಲೀಸ್ ಒಲಂಪಿಕ್ಸ್ 400 ಮೀ. ಹರ್ಡಲ್ಸ್ ನಲ್ಲಿ ನಾಲ್ಕನೇ ಸ್ಥಾನ ಗಳಿಸಿದರು.
* (ಐಒಎ) 95 ವರ್ಷದ ಇತಿಹಾಸದಲ್ಲಿ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳಲಿರುವ ಮೊದಲ ಒಲಂಪಿಯನ್ ಮತ್ತು ಅಂತಾರಾಷ್ಟ್ರೀಯ ಪದಕ ವಿಜೇತೆ ಎಂಬ ಗೌರವ ಉಷಾ ಅವರದ್ದಾಗಿದೆ.
Subscribe to Updates
Get the latest creative news from FooBar about art, design and business.
Previous Articleಛತ್ರಪತಿ ಶಿವಾಜಿ ಮಹಾರಾಜ್ ವಸ್ತು ಸಂಗ್ರಹಾಲಯ