ಉತ್ತರ ಕನ್ನಡ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಯಲ್ಲಿ ಖಾಲಿ ಇರುವ 102 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯದಿನಾಂಕ 10/05/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 11/04/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10/05/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 10/05/2022
No. of posts: 102
Application Start Date: 11 ಎಪ್ರಿಲ್ 2022
Application End Date: 10 ಮೇ 2022
Last Date for Payment: 10 ಮೇ 2022
Work Location: ಉತ್ತರ ಕನ್ನಡ ಜಿಲ್ಲೆ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು. (ಬ್ಯಾಂಕ್ ಶುಲ್ಕ ಹೊರತುಪಡಿಸಿ)
* ಇತರೆ ಅಭ್ಯರ್ಥಿಗಳಿಗೆ ರೂ. 300/-
* ಎಸ್ಸಿ, ಎಸ್ಟಿ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 100/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆ ಅಭ್ಯರ್ಥಿಗಳು ಮಾಸಿಕ 21,400/- ರಿಂದ 42,000/- ವರೆಗೆ ವೇತನವನ್ನು ಪಡೆಯಲ್ಲಿದಾರೆ.
Apply online : Uttara kannada Village Accountant Recruitment 2022