ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಹುದ್ದೆ ಖಾಲಿ ಬೀಳದಂತೆ ನೋಡಿಕೊಳ್ಳುವ ಉದ್ದೇಶದಿಂದ ವರ್ಷ ವರ್ಷ ಪ್ರತಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು. ಶಿಕ್ಷಣ ಸಚಿವ ಹೇಳಿದ್ದಾರೆ.
ಪ್ರಸ್ತುತ 15 ಸಾವಿರ ಶಿಕ್ಷಕರ ನೇಮಕಾತಿ ನಡೆಯುತ್ತಿದ್ದು, ಇದಾದ ಬಳಿಕ ಪ್ರತಿ ವರ್ಷ ಶಿಕ್ಷಕರ ನೇಮಕ ನಡೆಸಲಾಗುವುದು. ನಿವೃತ್ತಿ, ಬಡ್ತಿ ಸೇರಿದಂತೆ ವಿವಿಧ ಕಾರಣಗಳಿಂದ ಖಾಲಿ ಯಾಗುವ ಹುದ್ದೆಗಳನ್ನು ಆಯಾ ವರ್ಷವೇ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.
ಪ್ರೆಸ್‌ಕ್ಲಬ್‌ನಲ್ಲಿ ಮ೦ಗಳವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು, ಪ್ರತಿ ವರ್ಷ ಇಲಾಖೆಯಲ್ಲಿ 4-5 ಸಾವಿರ ಶಿಕ್ಷಕರು ನಿವೃತ್ತರಾಗುತ್ತಾರೆ. ಆದರೆ, ಆ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡದ ಕಾರಣ
1,800 ಶಾಲೆಗಳಲ್ಲಿ ಮು೦ದಿನ ದಿನಗಳಲ್ಲಿ ಪ್ರತಿ ವರ್ಷ ಖಾಲಿ ಮಾದರಿ ಶಾಲೆ ಯಾಗುವ ಶಿಕ್ಷಕರ ಹುದ್ದೆಗಳನ್ನು ಆಯಾ ವರ್ಷವೇ ಭರ್ತಿ ಮಾಡುವ ಬಗ್ಗೆ ಅವಕಾಶ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸ ಲಾಗಿದೆ. ಇಲಾಖೆ ಅನುಮತಿ ನೀಡುವ ವಿಶ್ವಾಸ ಇದೆ. ಬಳಿಕ ಸರಕಾರ ಎಷ್ಟು ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುವುದೋ ಅಷ್ಟೂ ಹುದ್ದೆಗಳಿಗೆ ಒಂದೇ ಸಿಇಟಿಯಲ್ಲಿ ಅರ್ಹ ಶಿಕ್ಷಕರು ಲಭ್ಯವಾಗದೇ ಇದ್ದರೆ ಎರಡು ಬಾರಿ ಸಿಇಟಿ ನಡೆಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.
10ಕ್ಕಿಂತ ಕಡಿಮೆ ಮಕ್ಕಳು ಮಾದರಿ ಶಾಲೆಯಲ್ಲಿ ಪ್ರತಿ ತರಗತಿಗೂ ಕನಿಷ್ಟ ಒಬ್ಬ ಶಿಕ್ಷಕ, ಎಲ್ಲ ತರಗತಿಗೂ ಪ್ರತ್ಯೇಕ ಕೊಠಡಿ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಸರಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಪ್ರತಿ ಎರಡು ಕಿ. ಮೀಗೊಂದು ಶಾಲೆ ನೀತಿ ರೂಪಿಸಿದರು. ಇದರಿಂದ
ರಾಜ್ಯದಲ್ಲೂ ಸರಕಾರಿ ಶಾಲೆಗಳ ಸಂಖ್ಯೆ ಹೆಚ್ಚಾಗಿ ಈಗ 48 ಸಾವಿರ ಶಾಲೆಗಳಿ ದೆ. ಆದರೆ, 13,800 ಶಾಲೆಗಳಲ್ಲಿ 25ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಈ ಪೈಕಿ 1800 ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 10ಕ್ಕಿಂತ ಕಡಿಮೆ ಇದೆ. 1ರಿಂದ 10ನೇ ತರಗತಿ ವರೆಗೆ 10 ಮಕ್ಕಳಿದ್ದರೂ ಸರಕಾರ ಇಬ್ಬರು ಶಿಕ್ಷಕರನ್ನು ನೀಡಿದೆ. ಆದರೆ, ಯಾವುದೇ ಕಾರಣಕ್ಕೂ ಸರಕಾರ ಕಡಿಮೆ ಸಂಖ್ಯೆಯ ಮಕ್ಕಳಿರುವ ಶಾಲೆಗಳನ್ನು ಮುಚ್ಚುವುದಿಲ್ಲ ಸ್ಪಷ್ಟಪಡಿಸಿದ ಅವರು, ಮಕ್ಕಳೇ ಬರದಿದ್ದರೆ ಆಗ ಶಾಲೆ ಮುಚ್ಚುವುದು ಅನಿವಾರ್ಯವಾಗುತ್ತದೆ ಎಂದು ಸಚಿವ
ಸೇರಿದಂತೆ ಎಲ್ಲ ಅಗತ್ಯ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುವುದು, ಈ ಶಾಲೆಗಳಿಗೆ ಮಕ್ಕಳನ್ನು ಕರೆತರಲು ಸ್ಥಳೀಯ ಶಾಸಕರ ನಿಧಿಯ ಹಣದಲ್ಲಿ ವಾಹನ ಖರೀದಿಸಲು ಈಗಾಗಲೇ ಅವಕಾಶ ನೀಡಲಾಗಿದೆ. ಈ ವಾಹನಗಳನ್ನು ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳು ನಿರ್ವಹಿಸಬಹುದು ಎಂದು ನಾಗೇಶ್ ಹೇಳಿದರು. ಎಂದು ನಾಗೇಶ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಮಸ್ಯೆಯಾಗಿದ್ದು, ಇದೀಗ ಏಕಕಾಲದಲ್ಲಿ 15 ಪ್ರಕ್ರಿಯೆ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಿ, ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳುವ ಪರಿಸ್ಥಿತಿ ಅವರನ್ನು ಶಾಲೆಗಳಿಗೆ ನೇಮಿಸಲಾಗುವುದು ಬಂದಿದೆ. ಈ 15 ಸಾವಿರ ಶಿಕ್ಷಕರ ನೇಮಕ ಎಂದು ಹೇಳಿದರು.
ಬಿಜೆಪಿ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡುತ್ತಿದೆ. ಪಕ್ಷದ ಸರಕಾರ ಅಧಿಕಾರಕ್ಕೆ ಬಂದ ಮೇಲೆ 15 ಸಾವಿರ ಶಿಕ್ಷಕರ ನೇಮಕಾತಿ, 27 ಸಾವಿರ ಅತಿಥಿ ಶಿಕಕರ ನೇಮಕ, 1700 ಶಾಲಾ ಕೊಠಡಿಗಳ ನಿರ್ಮಾಣ ಮುಂತಾದ ಹಲವು ಯೋಜನೆ ಗಳನ್ನು ಜಾರಿಗೊಳಿಸಲಾಗಿದೆ. ಇದೀಗ ಹೋಬ ಕೈಗೊಂದು ಮಾದರಿ ಶಾಲೆ ನಿರ್ಮಿಸುವ ಮಹತ್ವದ ಯೋಜನೆ ರೂಪಿಸಲಾಗುತ್ತಿದೆ. ಕಡಿಮೆ ಮಕ್ಕಳಿರುವ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ತಿಳಿಸಿದರು.