ನಾರ್ತ್ ಈಸ್ಟನ್ ರೈಲ್ವೆಯಲ್ಲಿ ಖಾಲಿ ಇರುವ 15 ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ12 ಮೇ 2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಅಂಕಗಳ ಶೇಕಡಾವಾರು ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸ್ಕ್ರಿನಿಂಗ್ ಟೆಸ್ಟ್ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
No. of posts: 15
Application Start Date: 10 May 2023
Application End Date: 12 May 2023
Work Location: Pan-India
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳುDiplom/ B. Sc/ Civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
SC/ST/ EWS ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷ ವಯೋಮಿತಿಯನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ – 03 ವರ್ಷ
SC/ST ಅಭ್ಯರ್ಥಿಗಳಿಗೆ-05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/- ರೂ ಗಳಿಂದ 30,000/- ರೂ ಗಳ ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
More Info: Visit