ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಸಿಂದಗಿ ತಾಲೂಕು ಚಾಂದಕವಟೆ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಥಳೀಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪ್ರವರ್ಗ 2 ಎ ವರ್ಗದ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ17/05/2022 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.No. of posts: 1Application Start Date: 20 ಎಪ್ರಿಲ್ 2022Application End Date: 17 ಮೇ 2022Work Location: ವಿಜಯಪುರ ಜಿಲ್ಲೆSelection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು SSLC ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುವುದು.Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು SSLC(10th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.Pay Scale:
ಈ ಹುದ್ದೆಗೆ ಆಯ್ಕೆ ಅಭ್ಯರ್ಥಿಗಳು ಮಾಸಿಕ ಹುದ್ದೆಗನುಗುಣವಾಗಿ ವೇತನವನ್ನು ಪಡೆಯಲ್ಲಿದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.