ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಖಾಲಿ ಇರುವ 194 ಲೋಹಶಾಸ್ತ್ರ, ಪ್ರೊಡಕ್ಷನ್ ಇಂಜಿನಿಯರಿಂಗ್, ಹೋಟೆಲ್ ನಿರ್ವಹಣೆ ಮತ್ತು ಏರೋಸ್ಪೇಸ್ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 01/11/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ12/11/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
St.Marys Higher Secondary School,
Pattom, Thiruvananthapuram Kerala
ಹುದ್ದೆಗಳ ವಿವರ : 194
– ಏರೋನಾಟಿಕಲ್/ಏರೋಸ್ಪೇಸ್ ಇಂಜಿನಿಯರಿಂಗ್ : 15
– ಕಂಪ್ಯೂಟರ್ ಸೈನ್ಸ್/ಇಂಜಿನಿಯರಿಂಗ್ : 20
– ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 43
– ಲೋಹಶಾಸ್ತ್ರ : 6
– ಪ್ರೊಡಕ್ಷನ್ ಇಂಜಿನಿಯರಿಂಗ್ : 4
– ಅಗ್ನಿಶಾಮಕ ಮತ್ತು ಸುರಕ್ಷತೆ ಇಂಜಿನಿಯರಿಂಗ್ : 2
– ಹೋಟೆಲ್ ನಿರ್ವಹಣೆ/ ಅಡುಗೆ ತಂತ್ರಜ್ಞಾನ : 4
– B.Com (ಹಣಕಾಸು ಮತ್ತು ತೆರಿಗೆ) : 25
– B.Com (ಕಂಪ್ಯೂಟರ್ ಅಪ್ಲಿಕೇಶನ್) : 75
No. of posts: 194
Application Start Date: 1 ನವೆಂಬರ್ 2022
Application End Date: 12 ನವೆಂಬರ್ 2022
Work Location: ಕರ್ನಾಟಕ
Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಕಾನೂನಿನಡಿ ಸ್ಥಾಪಿತವಾದ ಅರ್ಹ ಸಂಸ್ಥೆಯಿಂದ B.Com/ BE/ B.Tech/ ಹೋಟೆಲ್ ಮ್ಯಾನೇಜ್ ಮೆಂಟ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ12/11/2022 ದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ಹಾಗೂ
– PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.