* ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇಡೀ ತಂಡಕ್ಕೆ 5 ಕೋಟಿ ರೂ ಬಹುಮಾನ ಘೋಷಣೆ ಮಾಡಿದೆ.
* ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶೆಫಾಲಿ ವರ್ಮಾ ನೇತೃತ್ವದ ಟಿ20 ತಂಡ 7 ವಿಕೆಟ್ ಅಂತರದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಮೊದಲ ಮಹಿಳೆಯರ ಅಂಡರ್-19 ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದಿದೆ.
Subscribe to Updates
Get the latest creative news from FooBar about art, design and business.
Previous Articleರಾಷ್ಟ್ರೀಯ ಕುಷ್ಠರೋಗ ವಿರೋಧಿ ದಿನ 2023
Next Article ಡಾ.ವಿಷ್ಣುವರ್ಶನ್ ಸ್ಮಾರಕ ಲೋಕಾರ್ಪಣೆ