ಯಾದಗಿರಿ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ 371 ಜೆ ಅನುಚ್ಛೇದಡಿಯಲ್ಲಿ ಖಾಲಿ ಇರುವ 27 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 29/04/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 30/03/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 29/04/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02/05/2022No. of posts: 27 Application Start Date: 30 ಮಾರ್ಚ್ 2022 Application End Date: 29 ಎಪ್ರಿಲ್ 2022 Last Date for Payment: 2 ಮೇ 2022 Work Location: ಯಾದಗಿರಿ ಜಿಲ್ಲೆ Selection Procedure:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. Qualification:ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC(12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 300/-
* 2ಎ, 2ಬಿ, 3ಎ, 3ಬಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 150/-
* ಎಸ್ಸಿ, ಎಸ್ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 25/-Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.Pay Scale:
ಈ ಹುದ್ದೆಗಳಿಗೆ ಆಯ್ಕೆ ಅಭ್ಯರ್ಥಿಗಳು ಮಾಸಿಕ 21,400/- ರಿಂದ 42,000/- ವರೆಗೆ ವೇತನವನ್ನು ಪಡೆಯಲ್ಲಿದಾರೆ.
Apply online Yadagiri District Village Accountant Recruitment 2022